Year | : | 2007 |
Publisher | : | Sahitya Bhandara, Bengaluru |
Reprints | : | 46 |
ಇದು ಭೈರಪ್ಪನವರ ಎರಡನೆಯ ಐತಿಹಾಸಿಕ ಕಾದಂಬರಿ . ಎಂಟನೆಯ ಶತಮಾನದ ಸಂಧಿಕಾಲದ ಅಂತಸ್ಸತ್ತ್ವವನ್ನು ‘ಸಾರ್ಥ’ದಲ್ಲಿ ಕಾದಂಬರಿಯ ರೂಪದಲ್ಲಿ ಆವಿಷ್ಕರಿಸಿದ್ದಾರೆ. ’ಆವರಣ’ ದಲ್ಲಿ ‘ಸಾರ್ಥ’ ದ ಕಾಲದ ಆನಂತರದ ಸತ್ಯವನ್ನು ಚಿತ್ರಿಸುವ ಪ್ರಯತ್ನಮಾಡಿದ್ದಾರೆ….. ಸಂವಹನ ಪ್ರಕ್ರಿಯೆಯಲ್ಲಿ ಹುಟ್ಟುವ ಸಮಸ್ಯೆಗಳನ್ನು ಪರಿಹರಿಕೊಳ್ಳುವ ವಿಧಾನಗಳನ್ನು ತಂತ್ರವೆಂದು ಕರೆಯಬಹುದು. ಇತಿಹಾಸ ಮತ್ತು ಇತಿಹಾಸಕಾರ ಇಬ್ಬರನ್ನೂ ‘ ಆವರಣ ‘ವು ಒಳಗೊಳ್ಳುತ್ತದೆ.