SLB

ವಂಶವೃಕ್ಷ

ಬದುಕಿನ ಸೂಕ್ಷ್ಮ, ಸಂಕೀರ್ಣ ನೆಲೆಗಳ ಆಳಕ್ಕಿಳಿದು ಪ್ರಖರವಾದ ವೈಚಾರಿಕ, ತಾತ್ತ್ವಿಕ, ಮಾನವೀಯ ಅಂಶಗಳನ್ನು ಸಂವೇದನಾಶೀಲತೆಯಿಂದ ಶೋಧಿಸುವ ಕಾದಂಬರಿ ‘ವಂಶವೃಕ್ಷ’. ಹಿಂದಿ, ಮರಾಠಿ, ಗುಜರಾತಿ, ತೆಲುಗು, ಉರ್ದು, ಇಂಗ್ಲಿಷ್ ಮೊದಲಾಗಿ ಹಲವು ಭಾಷೆಗಳಿಗೆ ಅನುವಾದಿತವಾಗಿ ಭಾರತದ ಶ್ರೇಷ್ಠ ಕಾದಂಬರಿಗಳಲ್ಲೊಂದು ಎಂಬ ಮನ್ನಣೆಯನ್ನು ಗಳಿಸಿಕೊಂಡಿದೆ. ಬದುಕಿನ ಬೇರುಗಳನ್ನು ಶೋಧಿಸುವ ಈ ಸಾಹಿತ್ಯಕೃತಿಯನ್ನು ಓದುವುದೇ ಒಂದು ವಿಶಿಷ್ಟ ಅನುಭವ.

Read More

ತಂತು

ತನ್ನೂರು ಬಸವನಪುರದ ಚನ್ನಕೇಶವ  ದೇವಾಲಯದಲ್ಲಿದ್ದ ದೊಡ್ಡ  ಸರಸ್ವತಿ ವಿಗ್ರಹವನ್ನು ಕಳ್ಳಸಾಗಾಣೆದಾರರು ಮಾಯ  ಮಾಡಿದ್ದಾರೆಂಬ ಸುದ್ದಿ ತಿಳಿದ ಪ್ರತ್ರಿಕಾಸಂಪಾದಕ ರವೀಂದ್ರ  ಅಲ್ಲಿಗೆ ಹೋಗುತ್ತಾನೆ .ಅಲ್ಲಿಂದ ಆರಂಭವಾಗಿ ಇಡೀ ಸ್ವಾತಂತ್ರ್ಯೋತ್ತರ  ಭಾರತದ ನಾಡಿಯ ಕಥೆಯು ಬೆಳೆಯುತ್ತದೆ. ಬೆಂಗಳೂರು, ಬಸವನಪುರ, ಜೋಗಿ ಹಳ್ಳಿ, ಮೈಸೂರು, ದಿಲ್ಲಿ, ಬನಾರಸ್, ಪಟ್ಣ, ಕಲ್ಕತ್ತಾ…., ಸಂಗೀತ , ಶಿಕ್ಷಣ, ವೃತ್ತಪತ್ರಿಕೆ, ಉದ್ಯಮ, ನಿರ್ಯಾತ, ಮೊದಲಾದ ವ್ಯಾಪ್ತಿಗಳಿಗೆ ಪಾತ್ರಗಳ ಸ್ವಂತ ಅನುಭವದ ಮೂಲಕ ಜೀವ ಕೊಟ್ಟು ಆಕಾರದ ಐಕ್ಯವನ್ನು ಸಾಧಿಸಿ ಈ ಕಾದಂಬರಿಯು ಸಮಕಾಲೀನ ವಸ್ತುವನ್ನು ಕಲೆಯಾಗಿಸುವ […]

Read More

Back To Top