Year | : | 1962 |
Publisher | : | Sahitya Bhandara, Bengaluru |
Reprints | : | 16 |
ಗಂಡುಹೆಣ್ಣಿನ ಸಂಬಂಧದ ವಿಶ್ಲೇಷಣೆಯು ಪ್ರಪಂಚದ ಎಲ್ಲ ಪ್ರಮುಖ ಸಾಹಿತ್ಯ ಕೃತಿಗಳಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಕಾಣಿಸಿಕೊಳ್ಳುತ್ತದೆ.
ನಲವತ್ತೆಂಟು ವರ್ಷ ಕಳೆದರೂ ಪದೇ ಪದೇ ಮರುಮುದ್ರಣ ಕಾಣುತ್ತಾ ಸಾಗಿರುವ ಈ ಕೃತಿಯ ಸಶಕ್ತ ಸನ್ನಿವೇಶ, ಜೀವಂತ ಪಾತ್ರಚಿತ್ರಣ ಮೊದಲಾದ ಗುಣಗಳಿಂದ ನಮ್ಮನ್ನು ನೆನಪಿನಲ್ಲಿ ಮುಳುಗಿಸುತ್ತದೆ.