SLB

ಗೃಹಭಂಗ

Year : 1970
Publisher : Sahitya Bhandara, Bengaluru
Reprints : 16

ಯಾವುದೇ ಬೌದ್ಧಿಕ ಜಿಜ್ಞಾಸೆಯ, ತಾತ್ತ್ವಿಕ, ವೈಚಾರಿಕ ವಿಶ್ಲೇಷಣೆಗಳ ಹಂಗಿಲ್ಲದೆ, ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ ‘ಗೃಹಭಂಗ’. ಯಾವುದೇ ಸಿದ್ಧಾಂತದ ವ್ಯಾಖ್ಯೆಗೂ ನಿಲುಕದ ಬದುಕಿನ ಒಳನೋಟಗಳ ಸಂಕೀರ್ಣ ವಿನ್ಯಾಸಗಳ ದರ್ಶನ ಮಾಡಿಸುವ ಈ ಕಾದಂಬರಿ, ಬದುಕಿಗೆ ಬದುಕೇ ಬರೆದ ಭಾಷ್ಯ.

‘ಗೃಹಭಂಗ’ ಭಾರತದ ಎಲ್ಲ ಭಾಷೆಗಳಿಗೂ ಅನುವಾದವಾಗಿ ಎಲ್ಲ ಭಾಷೆಗಳ ಓದುಗರನ್ನು ಸೆರೆಹಿಡಿದು, ಸಮಕಾಲೀನ ಭಾರತೀಯ ಕಾದಂಬರಿಗಳಲ್ಲಿ ಅಗ್ರಮಾನ್ಯತೆ ಪಡೆದಿದೆ.

Back To Top