Year | : | 1965 |
Publisher | : | Sahitya Bhandara, Bengaluru |
Reprints | : | 21 |
ಬದುಕಿನ ಸೂಕ್ಷ್ಮ, ಸಂಕೀರ್ಣ ನೆಲೆಗಳ ಆಳಕ್ಕಿಳಿದು ಪ್ರಖರವಾದ ವೈಚಾರಿಕ, ತಾತ್ತ್ವಿಕ, ಮಾನವೀಯ ಅಂಶಗಳನ್ನು ಸಂವೇದನಾಶೀಲತೆಯಿಂದ ಶೋಧಿಸುವ ಕಾದಂಬರಿ ‘ವಂಶವೃಕ್ಷ’. ಹಿಂದಿ, ಮರಾಠಿ, ಗುಜರಾತಿ, ತೆಲುಗು, ಉರ್ದು, ಇಂಗ್ಲಿಷ್ ಮೊದಲಾಗಿ ಹಲವು ಭಾಷೆಗಳಿಗೆ ಅನುವಾದಿತವಾಗಿ ಭಾರತದ ಶ್ರೇಷ್ಠ ಕಾದಂಬರಿಗಳಲ್ಲೊಂದು ಎಂಬ ಮನ್ನಣೆಯನ್ನು ಗಳಿಸಿಕೊಂಡಿದೆ.
ಬದುಕಿನ ಬೇರುಗಳನ್ನು ಶೋಧಿಸುವ ಈ ಸಾಹಿತ್ಯಕೃತಿಯನ್ನು ಓದುವುದೇ ಒಂದು ವಿಶಿಷ್ಟ ಅನುಭವ.